ನಿರ್ಮಾಪಕ ಸುಧನ್ ಸುಂದರಂ ಜೊತೆ ನಟಿ ಶರ್ಮಿಳಾ ಮಾಂಡ್ರೆ ವಿವಾಹ ನಿಶ್ಚಿತಾರ್ಥ: ಆಪ್ತರ ಸಮ್ಮುಖದಲ್ಲಿ ಉಂಗುರ
ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟಿ, ಗ್ಲಾಮರಸ್ ಬ್ಯೂಟಿ ಶರ್ಮಿಳಾ ಮಾಂಡ್ರೆ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ. ಸುದೀರ್ಘ ಕಾಲದ ಪ್ರೀತಿಯನ್ನು ಅಧಿಕೃತಗೊಳಿಸಿರುವ ನಟಿ, ಖ್ಯಾತ ಸಿನಿಮಾ ನಿರ್ಮಾಪಕ …